ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲ್ಲಲು ಪ್ರತಿಷ್ಠೆ ಬದಿಗಿಟ್ಟು ಕೆಲಸ ಮಾಡಿ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನು ಬದಿಗಿಟ್ಟು ಕೆಲಸ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್






