ರಾಜಕೀಯ ಬಜೆಟ್ ಬೆಂಬಲ ಇಲ್ಲದೇ ಬಿಜೆಪಿ ಅವಧಿಯಲ್ಲಿ ಕಾಮಗಾರಿ ಟೆಂಡರ್ ಕೊಟ್ಟಿದೆ: ಸತೀಶ್ ಜಾರಕಿಹೊಳಿ ಬೆಂಗಳೂರು: ಪರಿಹಾರ ಕಂಡುಕೊಳ್ಳಲು ದಾರಿ ಹುಡುಕಿಕೊಳ್ಳಬೇಕಲ್ವಾ? ಸಿಎಂ ಇದ್ದಾರೆ, ಲೋಕಾಯುಕ್ತ ಇದೆ. ಅವರ ಗಮನಕ್ಕೆ ತರಲಿ. ಬಾಕಿ ಅಷ್ಟೊಂದು ಯಾಕೆ ಇದೆ ಅಂತಾ ಚಿಂತನೆ ಆಗಬೇಕು ಎಂದು ಮುಂದೆ ಓದಿ » February 20, 2026