
ರಾಜಕೀಯ
ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್: ಆರ್.ಅಶೋಕ
ಬೆಂಗಳೂರು: ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ