ಜಿಲ್ಲಾ ಸುದ್ದಿ ಬಂಕಾಪುರದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಇತ್ತೀಚೆಗೆ ಹೆಣ್ಣು ತೋಳವೊಂದು 8 ಮುಂದೆ ಓದಿ » January 20, 2025