ರಾಜಕೀಯ ಅತ್ಯಾಚಾರ, ಕೊಲೆ ಖಂಡಿಸಿ ನೂರಾರು ಮಹಿಳೆಯರಿಂದ ಪ್ರತಿಭಟನೆ ಸಿಂಧನೂರು: ಅತ್ಯಾಚಾರ, ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ನಡೆಸಿದರು. ಸಿಂಧನೂರಿನಲ್ಲಿ ನೆರೆದ ಮಹಿಳೆಯರು ರಾಬಿಯಾ ಮುಂದೆ ಓದಿ » September 14, 2021