ಸಂಸ್ಕೃತಿ ಜುಲೈ 27 – ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಹಿಳಾ ಸಮ್ಮೇಳನ ಮಂಗಳೂರು: ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ ಒಂಬತ್ತನೆಯ ದ.ಕ. ಜಿಲ್ಲಾ ಸಮ್ಮೇಳನವು ಜುಲೈ 27 ರಂದು ಮಂಗಳೂರು ನಗರದ ಬಲ್ಮಠದಲ್ಲಿರುವ ಬಿಷಪ್ ಜತ್ತನ್ನ ಮುಂದೆ ಓದಿ » July 27, 2025