ರಾಜಕೀಯ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕೆಲಸ ಮಾಡುವವರೆಲ್ಲಾ ಯಾರು?: ರವಿಕೃಷ್ಣಾ ರೆಡ್ಡಿ ಪತ್ರ ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಸಂಸ್ಥಾಪಕ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅವರು ಬರೆದ ಪತ್ರದ ಮುಂದೆ ಓದಿ » November 1, 2023