
ಹೆಮ್ಮಿಗೇಪುರ ವಾರ್ಡ್ ನಾಗರಿಕರ ಪ್ರೀತಿ, ವಿಶ್ವಾಸಕ್ಕೆ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ: ಆರ್ಯ ಶ್ರೀನಿವಾಸ್
ಹೆಮ್ಮಿಗೇಪುರ ವಾರ್ಡ್ ಬಿಬಿಎಂಪಿ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ ಹುಟ್ಟುಹಬ್ಬ ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ, ಹೆಮ್ಮಿಗೇಪುರ ವಾರ್ಡ್: ತಲ್ಲಘಟ್ಟಪುರದಲ್ಲಿ ಮಾಜಿ ಪಾಲಿಕೆ ಸದಸ್ಯರ ಜನಸಂಪರ್ಕ ಕಛೇರಿಯಲ್ಲಿ





