ರಾಜಕೀಯ ಕರಾಳ ದಿನ ಆಚರಣೆಗೆ ಅವಕಾಶ ನೀಡದಂತೆ ಕೋರಿ ರಾಜ್ಯ ಹೈಕೋರ್ಟ್ ಗೆ ರಿಟ್ ಬೆಳಗಾವಿ / ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕನ್ನಡ ರಾಜ್ಯೋತ್ಸವ ವಿರೋಧಿಸಿ ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಸಲು ಉದ್ದೇಶಿಸಿರುವ ಕರಾಳ ದಿನ ಆಚರಣೆಯ ಪ್ರತಿಭಟನೆಗೆ ಅವಕಾಶ ಮುಂದೆ ಓದಿ » October 31, 2024