
ರಾಜಕೀಯ
ಸರ್ಕಾರಿ ಆಸ್ಪತ್ರೆಗಳಲ್ಲಿ ಯೋಗ ಮಂದಿರಗಳನ್ನು ಆರಂಭಿಸಲಾಗುವುದು: ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಯೋಗ ಮಂದಿರ’ಗಳನ್ನು ಆರಂಭಿಸಲಾಗುವುದು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯಿಂದ