ರಾಜಕೀಯ ಪರಿಹಾರದ ಹಣ ಸಂತ್ರಸ್ತ ಬಡಜನರನ್ನು ತಲುಪೋದು ಯಾವಾಗ?: ಸಿದ್ದರಾಮಯ್ಯ ಬೆಳಗಾವಿ: 2019 ರಲ್ಲಿ ಬಂದ ಭಾರಿ ಪ್ರವಾಹದಿಂದಾಗಿ ಸುಮಾರು 2 ಲಕ್ಷ 47 ಸಾವಿರ ಮನೆಗಳು ಬಿದ್ದುಹೋಗಿವೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪರಿಹಾರಕ್ಕಾಗಿ ಮನವಿ ನೀಡಿತ್ತು. ಮುಂದೆ ಓದಿ » December 14, 2021