
ರಾಜಕೀಯ
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿ ಯಾಕೆ?: ಸಿದ್ದರಾಮಯ್ಯ
ಬೆಂಗಳೂರು: ನಾನೇನಾದರೂ ಭ್ರಷ್ಟಾಚಾರದ ಹಗರಣಗಳಲ್ಲಿ ಭಾಗಿಯಾಗಿದ್ದರೆ ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿರುವ ಬಿಜೆಪಿ ಯಾಕೆ ತನಿಖೆ ಮಾಡಿಸಿಲ್ಲ? ಆಗ ಬಾಯಿಯಲ್ಲಿ ಕಡುಬು ಹಾಕಿಕೊಂಡು ಕೂತಿದ್ದರಾ? ಎಂದು ಮಾಜಿ ಮುಖ್ಯಮಂತ್ರಿ