ರಾಜಕೀಯ FM Rainbow ಮುಚ್ಚುವ ಹುನ್ನಾರ: ಎಚ್.ಡಿ.ಕುಮಾರಸ್ವಾಮಿ ಆರೋಪ ಬೆಂಗಳೂರು: ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎನ್ನುವುದಕ್ಕೆ ಇಲ್ಲಿದೆ ಇನ್ನೊಂದು ಸಾಕ್ಷಿ. ಈಗ ನೇರವಾಗಿ ಕನ್ನಡದ ಮುಂದೆ ಓದಿ » January 28, 2022