ದಾವಣಗೆರೆ: ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿಕ ಸಮಾಜದ ಚುನಾವಣೆಯು ಡಿಸೆಂಬರ್ 15 ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಹಾಗೂ ರೈತ ಸಂಪರ್ಕ ಕೇಂದ್ರ ನ್ಯಾಮತಿ ಈ ಸ್ಥಳಗಳಲ್ಲಿ ನಿಗಧಿಪಡಿಸಿಲು ರಾಜ್ಯ ಕೃಷಿಕ ಸಮಾಜದ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ




