ಅಧಿಕಾರಕ್ಕೇರಲು ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಅಧಿಕಾರಕ್ಕೆ ಬಂದ ಬಳಿಕ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಗ್ಯಾರಂಟಿಗಳನ್ನು ಬಂದ್ ಮಾಡಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಯಾವುದೇ ಒಂದು ಯೋಜನೆ ನಿರಂತರ ಮೂರು ತಿಂಗಳುಗಳ ಕಾಲ ಸ್ಥಗಿತಗೊಂಡರೆ ಆ ಯೋಜನೆಗೆ ಬೀಗ ಹಾಕಿದಂತೆಯೇ. #CongressGurantee ಗಳೂ ಇದೇ ಹಾದಿ ಅನುಸರಿಸುತ್ತಿವೆ.
ಸರ್ಕಾರದ ಬೊಕ್ಕಸ ಖಾಲಿ ಆದ ಕಾರಣ ಯಾವ ಗ್ಯಾರಂಟಿಗಳನ್ನೂ ಈಡೇರಿಸಲು ಸಿದ್ದರಾಮಯ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ಯಾರಂಟಿಗಳ ಬಾಗಿಲು ಬಂದ್ ಆಗುತ್ತಿವೆ.
ಉಪ ಚುನಾವಣೆ ನಡೆಯುವಾಗ ಒಮ್ಮೆಲೇ ಜೀವಂತವಾಗಿದ್ದ ಗ್ಯಾರಂಟಿಗಳು ಮತ್ತೆ ಸತ್ತು ಮಲಗಿವೆ. ಮುಂದೆ ತಾಲ್ಲೂಕು, ಜಿಲ್ಲಾ ಪಂಚಾಯತ್, ಬಿಬಿಎಂಪಿ ಚುನಾವಣೆ ನಡೆಯುವಾಗ ಮತ್ತೆ ಜೀವಂತವಾಗುವ ಲಕ್ಷಣಗಳಿವೆ.
ಕಾಂಗ್ರೆಸ್ ಗ್ಯಾರಂಟಿಗಳು ಜನರಿಗೋಸ್ಕರ ಇರುವುದೋ ಅಥವಾ ಕೆಪಿಸಿಸಿಗೆ ಚುನಾವಣೆ ಗೆಲ್ಲುವುದಕ್ಕೋಸ್ಕರ ಇರುವುದೋ?
– ಬಿಜೆಪಿ




