ದಾವಣಗೆರೆ: 2024-25ನೇ ಸಾಲಿನ ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ -577006 ಅರ್ಜಿಗಳನ್ನು ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜನವರಿ 18 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.



