ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕಾರ್ಯಕ್ರಮ
ಧಾರವಾಡ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಿಂದ ಏಪ್ರೀಲ್ ಹಾಗೂ ಮೇ-2024 ರಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಧಾರವಾಡ, ಗದಗ, ಹಾವೇರಿ, ಕಾರವಾರ ಜಿಲ್ಲೆಗಳಲ್ಲಿನ ರೈತ ಮತ್ತು ರೈತ ಮಹಿಳೆಯರಿಗೆ ಎರಡು ದಿನಗಳ ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ ಮತ್ತು ಕುರಿ, ಮೇಕೆ ಸಾಕಾಣಿಕೆಯ ತರಬೇತಿಯನ್ನು ನೀಡಲಾಗುತ್ತದೆ.
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
ಆಸಕ್ತಿಯುಳ್ಳ ರೈತರು ತಮ್ಮ ಹೆಸರನ್ನು ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 0836-2443743 ಗೆ ಸಂಪರ್ಕಿಸಬಹುದೆಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



