ದಾವಣಗೆರೆ: ಕಾಡಜ್ಜಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಸಿರಿಧಾನ್ಯ ಬೆಳೆಗಳ ಬೇಸಾಯ ತಾಂತ್ರಿಕತೆಗಳು ಹಾಗೂ ಮೌಲ್ಯವರ್ಧನೆ ಕುರಿತು ಮೂರು ದಿನಗಳ ಸಾಂಸ್ಥಿಕ ತರಬೇತಿಯನ್ನು ಡಿ.23 ರಿಂದ 25 ರವರೆಗೆ ಆಯೋಜಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತ ರೈತ ಮಹಿಳೆಯರು ಹಾಗೂ ಸಂಘ ಸಂಸ್ಥೆಯವರು ಡಿ.19ರ ಒಳಗಾಗಿ ನೋಂದಾಯಿಸಬೇಕು. ರೈತರು ಕಡ್ಡಾಯವಾಗಿ ಎಫ್ಐರಡಿ(FID) ಸಂಖ್ಯೆ ಅಥವಾ ಚುನಾವಣಾ ಗುರುತಿನ ಚೀಟಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9844295795, 8861536658 ನ್ನು ಸಂಪರ್ಕಿಸಬಹುದು.




