ಬೆಂಗಳೂರು: ಮಹದಾಯಿ ವಿಚಾರದಲ್ಲಿ ಈಗಾಗಲೇ ನ್ಯಾಯಮಂಡಳಿಯ ಆದೇಶವಾಗಿದೆ ಮತ್ತು ನೋಟಿಫಿಕೇಶನ್ ಕೂಡ ಆಗಿದೆ. ಹೀಗಿರುವಾಗ ಗೋವಾ ಪದೇ ಪದೇ ಕ್ಯಾತೆ ತೆಗೆಯುವುದು ಸರಿಯಲ್ಲ ಎಂದು ಬೃಹತ್ ಕೈಗಾರಿಕೆಯ ಸಚಿವ ಎಂ ಬಿ ಪಾಟೀಲ್ ಹೇಳಿದರು.
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
ಸುದ್ದಿಗಾರರೊಂದಿಗೆ ಮಾತಾನಡಿದ ಅವರು, ಗೋವಾ ಮುಖ್ಯಮಂತ್ರಿ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ತರಾಟೆಗೆ ತೆಗೆದುಕೊಂಡರು.
ಮಹದಾಯಿ ವಿಚಾರವಾಗಿ ಕರ್ನಾಟಕ ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರು ಎಲ್ಲರನ್ನು ಒಟ್ಟುಗೂಡಿಸಿ, ನಮಗೆ ಪರವಾನಿಗೆ ಕೊಡಿಸಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ ಎಂದರು.




