ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ವಿದ್ಯಾವಂತರು ಸೇರಿದಂತೆ ಯಾರೂ ಮಾರುವ ಎಲ್ಲರನ್ನೂ ಸೈಬರ್ ವಂಚಕರು ವಂಚಿಸುತ್ತಿರುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಸೈಬರ್ ಅಪರಾಧ ಕೃತ್ಯಗಳು ನಾನಾ ವಿಧಗಳಲ್ಲಿ ನಡೆಯುತ್ತಿದ್ದು, ಪೊಲೀಸರು ಸಾಕಷ್ಟು ಜಾಗೃತಿ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ವಂಚನೆಯ ಹೆಚ್ಚುತ್ತಲೇ ಇದೆ. ಇದು ಪೊಲೀಸ್ ಇಲಾಖೆಯನ್ನು ನಿದ್ದೆಗೆಡುವಂತೆ ಮಾಡಿದೆ.
ಈ ಕೃತ್ಯಗಳನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಹಲವು ರೀತಿಯಲ್ಲಿ ಚರ್ಚಿಸಿ ಯೋಜನೆ ರೂಪಿಸಿರುವ ಪೊಲೀಸರು ಇದೀಗ ಕೃತಕ ಬುದ್ಧಿಮತ್ತೆ(ಎಐ)ತಂತ್ರಜ್ಞಾನ ಬಳಸಿ ದಿನೇ ಸೈಬರ್ ವಂಚನೆ ಪ್ರಕರಣಗಳನ್ನು ತಡೆಯಲು ಪ್ರಯತ್ನಗಳು ನಡೆಸಿದ್ದಾರೆ.
ಸೈಬರ್ ಅಪರಾಧ ತಡೆಗಟ್ಟುವ ಪ್ರಕ್ರಿಯೆಗಳ ನಿರ್ವಹಣೆಯಲ್ಲಿ ಎಐ ಮತ್ತು ಯಂತ್ರ ಕಲಿಕೆಯ ಪರಿವರ್ತಕ ಸಾಮರ್ಥ್ಯ, ಯಾಂತ್ರೀಕೃತ ಯುಗದಲ್ಲಿ ಕಾರ್ಯಪಡೆಯ ಡೈನಾಮಿಕ್ಸ್ ಮತ್ತು ಸೈಬರ್ ಭದ್ರತೆಯಲ್ಲಿ ವೃತ್ತಿ ಅವಕಾಶಗಳಂತಹ ನಿರ್ಣಾಯಕ ವಿಷಯಗಳನ್ನು ಒಳಗೊಂಡಂತೆ ಯೋಜನೆ ಸಿದ್ದಗೊಂಡಿದೆ. ಶೀಘ್ರದಲ್ಲೇ ಕೃತಕ ಬುದ್ಧಿಮತ್ತೆ(ಎಐ)ತಂತ್ರಜ್ಞಾನ ಜಾರಿಗೆ ಬರಲಿದೆ.




