ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನ
ಧಾರವಾಡ: ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ ಅಭಿಯಾನದಡಿ, ಇಂದು ಬೆಳಿಗ್ಗೆ, ಕನ್ನಡದ ಮೊದಲ ಶಾಸನವಾದ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದ ಆವರಣದಲ್ಲಿ ಅನಾವರಣಗೊಳಿಸಿದರು.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಕಾರ್ಯಕ್ರಮದಲ್ಲಿ ಆಲೂರು ವೆಂಕಟರಾವ್ ಟ್ರಸ್ಟ್ ಅಧ್ಯಕ್ಷ ಪ್ರೊ. ಪ್ರಮೋದ ಗಾಯಿ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಡಾ.ಎಂ.ಎಂ.ಕಲಬುರ್ಗಿ ಟ್ರಸ್ಟ್ ಅಧ್ಯಕ್ಷ ಪ್ರೊ. ವೀರಣ್ಣ ರಾಜೂರ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಟ್ರಸ್ಟ್ ಸದಸ್ಯ ದೀಪಕ ಆಲೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಗಣ್ಯರು, ಹಿರಿಯ ಅಧಿಕಾರಿ ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.




