ದಾವಣಗೆರೆ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿ ಸಹಿತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ ಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಯನ್ನು ಆಯೋಜಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ : karkataka.gov.in ನಲ್ಲಿ ಪರಿಶೀಲಿಸಿ ಆನ್‍ಲೈನ್‍ನಲ್ಲಿ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಹಾಗೂ ದೂರವಾಣಿ ಸಂ: 08192-250022 ಸಂಪರ್ಕಿಸಬಹುದು.



