ದಾವಣಗೆರೆ: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಆಚರಿಸಲಾಯಿತು.
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಈ ವೇಳೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಪಾಲಿಕೆ ಉಪಮಹಾಪೌರರಾದ ಸೋಗಿ ಶಾಂತಕುಮಾರ್, ಪಾಲಿಕೆ ಸದಸ್ಯರು, ಪಾಲಿಕೆ ಆಯುಕ್ತರಾದ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ವಿಶ್ವಕರ್ಮ ಸಮಾಜದ ಮುಖಂಡರು ಇತರರು ಹಾಜರಿದ್ದರು.



