ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆಯ ಮನೆ ಮನೆ ತ್ಯಾಜ್ಯ ಸಂಗ್ರಹಣಾ ವಾಹನಗಳು ದಿನನಿತ್ಯ ತಮ್ಮ ಮನೆಗಳಿಗೆ ಭೇಟಿ ನೀಡಿ ತ್ಯಾಜ್ಯವನ್ನು ವಿಂಗಡಿಸಿದ ರೂಪದಲ್ಲಿ ಸಂಗ್ರಹಣೆ ಮಾಡಲಾಗುತ್ತಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಈ ತ್ಯಾಜ್ಯವನ್ನು ಸಂಗ್ರಹಣೆ ಮಾಡಲು ಪಾಲಿಕೆಯ ಸಿಬ್ಬಂದಿ ಸಾರ್ವಜನಿಕ ಬಳಿ ಪ್ರತಿ ಮಾಹೆ ಅನಧಿಕೃತವಾಗಿ ಹಣ ನೀಡುವಂತೆ ಒತ್ತಾಯಿಸಿದ್ದು, ತ್ಯಾಜ್ಯ ಸಂಗ್ರಹಣಾ ಸೇವೆಯು ಸಂಪೂರ್ಣವಾಗಿ ಉಚಿತವಾಗಿದ್ದು, ಸಾರ್ವಜನಿಕರು ಪಾಲಿಕೆ ಸಿಬ್ಬಂದಿಗೆ ಯಾವುದೇ ರೀತಿಯಲ್ಲಿ ಹಣವನ್ನು ನೀಡಬಾರದು. ಹಣ ನೀಡುವಂತೆ ಪಾಲಿಕೆ ಸಿಬ್ಬಂದಿ ಒತ್ತಾಯಿಸಿದ್ದಲ್ಲಿ ಪಾಲಿಕೆ ಸಹಾಯವಾಣಿ ಸಂಖ್ಯೆ: 8277234444, 08192-234444 ಗೆ ದೂರು ನೀಡಲು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.




