ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ವಿವಿಧ ವಾರ್ಡುಗಳಲ್ಲಿ ಬಹಳ ದಿನಗಳಿಂದ ಸಂಗ್ರಹವಾಗಿರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಅನುಪಯುಕ್ತ ತ್ಯಾಜ್ಯಗಳನ್ನು ಜೆಸಿಬಿ ಮತ್ತು ಟ್ರ್ಯಾಕ್ಟರ್ ಲೋಡರ್ಗಳನ್ನು ಪೂರೈಸಿ ಗುತ್ತಿಗೆದಾರರ ಮೂಲಕ ಸ್ವಚ್ಛಗೊಳಿಸುವ ಕಾರ್ಯವನ್ನು ಆರಂಭಿಸಲಾಗಿದೆ.
- ಚಿತ್ರದುರ್ಗ ಜಿಲ್ಲೆಯ ವಸತಿ ರಹಿತರಿಗೆ ಸುವರ್ಣಾವಕಾಶ
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
ಮಹಾನಗರ ಪಾಲಿಕೆಯ ಮೇಯರ್ ಚಮನ್ ಸಾಬ್.ಕೆ, ಪಾಲಿಕೆ ಆಯುಕ್ತರಾದ ರೇಣುಕಾ, ಸಾರ್ವಜನಿಕ ಆರೋಗ್ಯ ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯಗಳ ಸ್ಥಾಯಿ ಸಮಿತಿ ಅಧ್ಯಕ್ಷರಾದ ಆಶಾ ಉಮಾಶಂಕರ್, ಪಾಲಿಕೆಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.




