ಛಲವಾದಿ ನಾರಾಯಣಸ್ವಾಮಿ ಅವರು ಆರೆಸ್ಸೆಸ್ ಚಡ್ಡಿಯನ್ನು ತಲೆಯ ಮೇಲೆ ಹೊತ್ತ ಗಳಿಗೆಯಿಂದಲೇ ಅವರಲ್ಲಿ ಮನುವಾದದ ಬುದ್ಧಿ ಬಂದಿದೆ. ಹೀಗಾಗಿ ಅವರ ಮಾತುಗಳು ಎಲ್ಲೆ ಮೀರುತ್ತಿವೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಬಾಬಾ ಸಾಹೇಬರ ಚುನಾವಣಾ ಸೋಲಿನಲ್ಲಿ ಸಾವರ್ಕರ್ ಪಾತ್ರದ ಕುರಿತು ಅವರು ಸವಾಲು ಹಾಕಿದ್ದರು. ಅದಕ್ಕೆ ನಾನು ದಾಖಲೆಯನ್ನೂ ನೀಡಿದ್ದೆ. ಅವರಲ್ಲಿ ಸ್ವಲ್ಪವಾದರೂ ಗೌರವ ಉಳಿದಿದ್ದರೆ ರಾಜೀನಾಮೆ ಕೊಡಲಿ. ಬಳಿಕ ಯಾವ ಪ್ರಶ್ನೆ ಕೇಳಿದರೂ ಉತ್ತರ ನೀಡುತ್ತೇನೆ.
ಪ್ರಧಾನಿ ಮೋದಿಯವರನ್ನು ಸಮಾಜದ ಪ್ರತಿಯೊಬ್ಬ ಪ್ರಜೆಯೂ ಪ್ರಶ್ನೆ ಮಾಡುವ ಹಕ್ಕನ್ನು ಸಂವಿಧಾನ ನಮಗೆ ನೀಡಿದೆ. ನಾವೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಾಕಿರುವ ಹುಲಿಗಳು. ಅದನ್ನು ತಿಳಿದುಕೊಳ್ಳಲಿ ಅವರು.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಸಚಿವ




