ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ
ದಾವಣಗೆರೆ: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ




