ಲೋಗೋ ಉದ್ಘಾಟನೆ
ದಾವಣಗೆರೆ: ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನರವರು ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಬೆಂಗಳೂರಿನ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಪಾಲಿಕೆ ಮೇಯರ್ ಚಮನ್ ಸಾಬ್ ಕೆ, ದೂಡ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ, ದೂಡ ಆಯುಕ್ತ ತಿಮ್ಮಣ್ಣ ಹುಲ್ಲುಮನೆ, ಯುವಜನ ಸೇವೆ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ, ಸಮರ್ಥ ಶಾಮನೂರು, ಪಾಲಿಕೆ ಸದಸ್ಯ ಸಾಗರ್ ಎಲ್.ಹೆಚ್., ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಮಂಜುನಾಥ್ ಮಾಗನಹಳ್ಳಿ ಶಂಭು ಉರೇಕೊಂಡಿ, ಶಿವರತ್ನನ್, ರಂಗಸ್ವಾಮಿ, ತಾಹಿರ್, ಮುಜಾಹಿದ್ ಪಾಷ, ನವೀನ್ ಕಕ್ಕರಗೊಳ್ಳ, ತಿಪ್ಪೇಶ್ ಮತ್ತಿತರರು ಇದ್ದರು.



