ದಾವಣಗೆರೆ: ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕಾಗಿರುತ್ತದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಆದ್ದರಿಂದ ಯುವನಿಧಿ ಯೋಜನೆಯ ಫಲಾನುಭವಿಗಳು ಮೊಬೈಲ್ ಮೂಲಕ ಅಥವಾ ಹತ್ತಿರದ ದಾವಣಗೆರೆ ಒನ್, ಗ್ರಾಮ ಒನ್ ಸೆಂಟರ್ಗಅಳಲ್ಲಿ ಸ್ವಯಂ ದೃಢೀಕರಣ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.




